ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕೋದ್ಯಮದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ

ಯಾದಗಿರಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಯಾದಗಿರಿ ವತಿಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ‘ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ’ ದಲ್ಲಿ ಪತ್ರಿಕೋದ್ಯಮದಲ್ಲಿ ಸಾಧನೆಗೈದು
ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತರಾದ ಹನುಮಂತು ಪಿ., ಮಲ್ಲಿಕಾರ್ಜುನ ಕಾಡಂನೋರ್, ಆನಂದ ಗೊರ್ಕಲ್ , ಬಾಲಪ್ಪ ಕುಪ್ಪಿ, ಬಸವರಾಜ ಕರೇಗಾರ, ದಯಾನಂದ ಹಿರೇಮಠ, ಖಾಜಾ ಕಲಿಮುದ್ದೀನ್ ಫರೀದಿ, ಮಹೇಶ್ ಗಣೇರ್, ಡಾ. ಮಲ್ಲಿಕಾರ್ಜುನ ಆಶನಾಳ, ಛಾಯಾಗ್ರಾಹಕ ಮಂಜುನಾಥ ಬಿರಾದರ ಸಗರ ಮತ್ತು ಪತ್ರಿಕಾ ವಿತರಕ ಸಾಹೇಬಗೌಡ ಕಲಾಲ ಇವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಈ ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಕು. ಲಲಿತಾ ಅನಪೂರ್ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯರಾದ ಶ್ರೀ ಶರಣಪ್ಪ ಡಿ ಮಾನೇಗಾರ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಪ್ಪ ಸಂಕೀನ್ ಮತ್ತು ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!