ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್.ಆರ್.ಪಾಟೀಲ ಸಮೂಹ ಸಂಸ್ಥೆಗಳು ಬಾಡಗಂಡಿ, ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ರಜತ ಮಹೋತ್ಸವ ಕಾರ್ಯಕ್ರಮ.

ಬಾಗಲಕೋಟೆ :ಬೀಳಗಿ ಪಟ್ಟಣದಲ್ಲಿ ನಿನ್ನೆ
ಬ್ಯಾಂಕಿನ ನವೀಕೃತ ಕಟ್ಟಡ, ಶಾಖಾ ನೂತನ ಕಟ್ಟಡ ಮತ್ತು ಎಸ್ ಆರ್ ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಮ.ನಿ.ಜ. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠ, ಡಂಬಳ-ಗದಗ ವಹಿಸಿಕೊಂಡಿದ್ದರು.
ಅಧ್ಯಕ್ಷತೆ : ಶ್ರೀ ಕೆ. ಎಚ್. ಮುನಿಯಪ್ಪ ಆಹಾರ ನಾಗರಿಕ ಸರಬರಾಜು ಸಚಿವರು,
ಕಾರ್ಯಕ್ರಮದ ಉದ್ಘಾಟನೆ : ಶ್ರೀ ಆರ್. ಬಿ. ತಿಮ್ಮಾಪೂರ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು.
ಶ್ರೀ ಶಿವಾನಂದ ಪಾಟೀಲ ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಖಾತೆ ಸಚಿವರು.
ಶ್ರೀ ಪಿ. ಸಿ. ಗದ್ಧಿಗೌಡರ,
ಶಾಸಕರಾದ, ಎಚ್. ವಾಯ್ . ಮೇಟಿ.
ಶ್ರೀ ಪಿ. ಹೆಚ್. ಪೂಜಾರ ವಿಧಾನ ಪರಿಷತ್ ಸದಸ್ಯರು ಬಾಗಲಕೋಟೆ, ಬಾದಾಮಿ ಶಾಸಕರಾದ ಶ್ರೀ ಭೀಮಸೇನ ಬಿ ಚಿಮ್ಮನಕಟ್ಟಿ ಅವರು ಆಡಳಿತ ಕಚೇರಿಯ ಶಂಕು ಸ್ಥಾಪನೆಯನ್ನು ನೆರವೇರಿಸಿದರು.
ಇದೇ ಸಮಯದಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶ್ರೀ ಗಿರೀಶ್ ಅಂಕಲಗಿ, ಶ್ರೀ ಎಸ್. ಜಿ. ನಂಜಯ್ಯನಮಠ ಜಿಲ್ಲಾ ಅಧ್ಯಕ್ಷರು, ಕಾಂಗ್ರೆಸ್ ಕಮೀಟಿ ಬಾಗಲಕೋಟೆ,
ಶ್ರೀ ಬಸವಪ್ರಭು ಸರನಾಡಗೌಡ ಸೇರಿದಂತೆ ಇನ್ನೂ ಅನೇಕ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ.ಅಬ್ದುಲಸಾಬ ನಾಯ್ಕರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!