ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾ ಮನ್ ಮೇಲೆ ಹಲ್ಲೆ: ತೇಜಸ್ವಿ ಖಂಡನೆ

ಮೈಸೂರು: ಸರ್ಕಾರಿ ಜಾಗ ಒತ್ತುವರಿ ಮಾಡಿದವನ ವಿರುದ್ಧ ಸುದ್ದಿ ಬಿತ್ತರಿಸಲು ಹೋದ ಹಿರಿಯ ಕ್ಯಾಮೆರಾ ಮನ್ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ತಹಶೀಲ್ದಾರ್ ಕಚೇರಿ ಸಿಬ್ಬಂದಿ ಒತ್ತುವರಿಯಾದ ಸರ್ಕಾರಿ ಭೂಮಿ ವಶಪಡಿಸಿಕೊಂಡರು.

ಹೀಗೆ ಭೂಮಿ ವಶಪಡಿಸುವುದನ್ನು ಸುದ್ದಿ ಮಾಡಲು ತೆರಳಿದ್ದ ಕ್ಯಾಮರಾ ಮನ್ ಮೇಲೆ ಕೆಲವರು ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ.

ಮೈಸೂರಿನಲ್ಲಿ ಕೆಲವು ದಿನಗಳಿಂದ ಮಾಧ್ಯಮದವರ ಮೇಲೆ ಮೇಲಿಂದ ಮೇಲೆ ಹಲ್ಲೆ ನಡೆಸುವ ಬೆದರಿಕೆ ಹಾಕುವ ಪ್ರಕರಣಗಳು ನಡೆಯುತ್ತಿವೆ
ಎಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪಿಸಿದ್ದಾರೆ.

ಪೋಲಿಸ್ ಇಲಾಖೆ ಕೂಡಲೇ ವರದಿಗಾರನ ಮೇಲೆ‌ ಹಲ್ಲೆ ನಡೆಸಿದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!