ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೃಷ್ಣಾರೆಡ್ಡಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಬಾಗಲಕೋಟೆ: ಭಾರತೀಯ ಜೀವ ವಿಮಾ ನಿಗಮ (LIC) ಆಯೋಜಿಸಿದ್ದ ವಲಯ ಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿ ವಿಭಾಗವನ್ನು ಪ್ರತಿನಿಧಿಸಿದ್ದ ಬಾಗಲಕೋಟೆ ಶಾಖೆಯ ಉದ್ಯೋಗಿ ಆರ್. ಕೃಷ್ಣಾರೆಡ್ಡಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಆಂಧ್ರಪ್ರದೇಶದ ರಾಜಮುಂಡ್ರಿಯಲ್ಲಿ ನಡೆದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳನ್ನು ಒಳಗೊಂಡ ಈ ವಲಯ ಮಟ್ಟದ ಸ್ಪರ್ಧೆಯಲ್ಲಿ ಕೃಷ್ಣಾರೆಡ್ಡಿ ಅವರು ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಅವರು ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು LIC ಬಾಗಲಕೋಟೆ ಶಾಖೆಯ ವ್ಯವಸ್ಥಾಪಕ ಎಂ.ಡಿ. ರಕ್ಷಿತ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!