ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಇದೇ 6 ರಂದು ಅಕ್ಷರಾಭ್ಯಾಸ ಕಾರ್ಯಕ್ರಮ

ಯಾದಗಿರಿ/ ಗುರುಮಠಕಲ್: ಪಟ್ಟಣದ ಲಕ್ಷ್ಮೀನಗರ ಬಡಾವಣೆಯಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಆಗಸ್ಟ್ 6 ರಂದು ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಪ್ರವೀಣ ಪಟೇಲ್ ತಿಳಿಸಿದ್ದಾರೆ.

ಶ್ರಾವಣಮಾಸದ ನಿಮಿತ್ಯ ವಿದ್ಯೆ ಮತ್ತು ಬುದ್ದಿವಂತಿಕೆಯ ಪ್ರತೀಕವಾದ ಅಕ್ಷರಾಭ್ಯಾಸ ಕಾರ್ಯಕ್ರಮವು ಮಳಖೇಡ ಮೂಲಾಧಾರ ಮಠದ ಶ್ರೀ ಅಭಿನವ ಕಾರ್ತಿಕೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳಿಂದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.

ಪಾಲಕರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವಂತೆ ಕೋರಿದ್ದಾರೆ. ಪುರಸಭೆ ಸದಸ್ಯರು ಬಾಲಪ್ಪ ದಸರಿ, ಉದ್ಯಮಿ ಶಿವಕುಮಾರ ಜಾಡರ್, ಆನಂದ ನೀರೆಟಿ ,ಶಿಕ್ಷಕಿ ವಿಜಯಲಕ್ಷ್ಮಿ ಸೇರಿದಂತೆ ದೇವಸ್ಥಾನ ಸಮಿತಿಯ ಸದಸ್ಯರರಾದ ಬಸ್ಸಪ್ಪ ಸಂಜನೋಳ, ಮಲ್ಲಿಕಾರ್ಜುನ ಕಾಕಲವಾರ, ಗೋಪಾಲ ಕಂದೂರ ವೀರಪ್ಪ ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!