ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ

ಬಾಗಲಕೋಟೆ ಜಿಲ್ಲೆ / ಬಾದಾಮಿ ತಾಲೂಕು
ಕುಳಗೇರಿ ಕ್ರಾಸ್ ಸಮೀಪದಲ್ಲಿ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆ ಗೊಂಡಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಇತರೆ ವಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ ಇವರಿಗೆ ಶಾಲಾ ಆಡಳಿತ ಹಾಗೂ ಎಸ್, ಡಿ, ಎಂ, ಸಿ ಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!