ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಇಂಚರಾ ಡಿ.ಆರ್. ಅವರಿಗೆ ಪಿಎಚ್.ಡಿ. ಪದವಿ

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿದ ಇಂಚರಾ ಡಿ.ಆರ್. ಅವರಿಗೆ ಪಿಎಚ್.ಡಿ. ಪದವಿ ಲಭಿಸಿದೆ.

ಅವರ ಸಂಶೋಧನಾ ಪ್ರಬಂಧದ ಶೀರ್ಷಿಕೆ = “Study of Structural, Optical, Multiferroic and Photo response properties of Hexagonal Manganites”. ಈ ಸಂಶೋಧನೆ, ಪ್ರಾಧ್ಯಾಪಕಿ ಡಾ. ಮಮತಾ ಡಿ. ದೈವಜ್ಞ ಅವರ ಮಾರ್ಗದರ್ಶನದಲ್ಲಿ ನಡೆದಿದೆ.

ಡಾ. ಇಂಚರಾ ಡಿ.ಆರ್. ಅವರು ಶಿವಮೊಗ್ಗದ ಎಟಿಎನ್ಸಿ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಡಾ. ಡಿ.ಜಿ. ರಮೇಶ್ ಹಾಗೂ ಗೃಹಿಣಿಯಾದ ಶ್ರೀಮತಿ ಅಂಬಿಕಾ ರಮೇಶ್ ಅವರ ಮಗಳು. ತಂದೆಯೆಂಬ ಬೆನ್ನೆಲುಬು ಶಕ್ತಿಯಾಗಿ, ತಾಯಿಯ ತ್ಯಾಗದ ನೆರಳಲ್ಲಿ ಈ ಸಾಧನೆ ಸಾಧ್ಯವಾಗಿದೆ ಎಂದು ಅವರು ಹೃದಯಂಗಮವಾಗಿ ತಿಳಿಸಿದ್ದಾರೆ.

ನನ್ನ ತಂದೆ ನನಗೆ ಈ ದಾರಿಗೆ ದಿಕ್ಕು ತೋರಿಸಿದರು, ಆದರೆ ಅಂತಿಮ ಗುರಿ ನೋಡಿ ಹೆಮ್ಮೆಪಡುವ ಮೊದಲು ನಮ್ಮನ್ನೆಲ್ಲಾ ಬಿಟ್ಟುಹೋದರು. ಈ ಸಾಧನೆ ಅವರಿಗೆ ಅರ್ಪಣೆ,” ಎಂದು ಡಾ. ಇಂಚರಾ ತಮ್ಮ ಭಾವನೆಯನ್ನು ಹಂಚಿಕೊಂಡರು.

  • ಕೊಡಕ್ಕಲ್ ಶಿವಪ್ರಸಾದ್.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!