ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಂತ ಸುರಕ್ಷತೆ ಉಪನ್ಯಾಸ

ಬೆಂಗಳೂರು :ನಗರದ ಆನಂದರಾವ್ ವೃತ್ತದ ಬಳಿಯಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಗಮ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನದಲ್ಲಿ  ದಿನಾಂಕ 10-8-2025 ಎರಡನೇ ರವಿವಾರ ಬೆಳಗ್ಗೆ 10 ಗಂಟೆಯಿಂದಸ್ವಸ್ಥ ಆರೋಗ್ಯಕ್ಕೆ ಸ್ವಸ್ಥ ಬಾಯಿ ಕುರಿತು ಖ್ಯಾತ ವೈದ್ಯೆ, ಲೇಖಕಿ, ಈಜುಪಟು,
ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಡಾ.ದೀಪಾ ವಿ. ಅವರಿಂದ ಆರೋಗ್ಯ ಸಲಹೆ ಕಾರ್ಯಕ್ರಮವಿದ್ದು ಶ್ರೀ ಕೊಡಕ್ಕಲ್ ಶಿವಪ್ರಸಾದ್, ಸಂಸ್ಥಾಪಕ ಅಧ್ಯಕ್ಷ, ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ (ರಿ.), ಶಿವಮೊಗ್ಗ ಇವರು ಅಧ್ಯಕ್ಷತೆ ವಹಿಸುವರು.

ಹಿರಿಯರು ಹಾಗೂ 83 ರ ಹರಯದ, ಸುಮಾರು 300-400 ಕ್ಕೂ ಹೆಚ್ಚು ಕೃತಿ ರಚಿಸಿರುವ ಸಾಹಿತಿಗಳಾದ
ಶಾ.ಮಂ ಕೃಷ್ಣರಾಯ ಹಾಗೂ ಡಾ.ಬಿ ಸಿದ್ದಲಿಂಗ ಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮದ ಜೊತೆಗೆ  ಬಳ್ಳಾರಿಯ ನಟರಾಜ-ಸನ್ನಿಧಿ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ಆಯೋಜಿಸಿರುತ್ತದೆ.

ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾರ್ಯಕ್ರಮ ಸಂಯೋಜಕ ಶ್ರೀ ವಿಶ್ವೇಶ್ವರ ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!