ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದಲ್ಲಿ ನಾಳೆ ರವಿವಾರದ ಸತ್ಸಂಗ

ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ರವಿವಾರ ದಿ.3 ರಂದು ಮುಂಜಾನೆ 9 ಗಂಟೆಗೆ ರವಿವಾರದ 108 ನೆ ಸತ್ಸಂಗ ಕಾರ್ಯಕ್ರಮವು ಜರುಗಲಿದೆ ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಕುಮಾರ್ ಗುರುಪ್ರಸಾದ್ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವರು ಪತ್ರಿಕೆಯೊಂದಿಗೆ ಮಾತನಾಡುತ್ತಾ ಈ ಸಂದರ್ಭದಲ್ಲಿ ಜಾತ್ಯಾತೀತ ಜಗದ್ಗುರು ಸಿದ್ಧಾರೂಢರ ಪಂಚಾಮೃತ ಅಭಿಷೇಕ, ಓಂಕಾರ, ಭಜನೆ ನಡೆಯುವುದು ನಂತರ ಪ.ಪೂ.ಶರಣಬಸವ ಶಾಸ್ತ್ರಿಗಳಿಂದ ಪ್ರವಚನ, ಸಿದ್ಧಾರೂಢರ 12ನೇ ಅಧ್ಯಾಯದ ಪಾರಾಯಣ ಜರುಗುವುದು ನಂತರ ಮಂಗಲ, ಪ್ರಸಾದವು ಜರುಗುವುದು ಎಂದು ಅವರು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!