ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧಾರಾಕಾರವಾಗಿ ಸುರಿದ ಮಳೆಗೆ ಕೊಚ್ಚಿ ಹೋದ ರಸ್ತೆ..!!

ಬೆಳಗಾವಿ : ನಿನ್ನೆಯಿಂದ ಬಿಡದೆ ಸುರಿದ ಮಳೆಗೆ
ರಸ್ತೆ ಕೊಚ್ಚಿಕೊಂಡು ಘಟನೆ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.
30 ಮನೆಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದ್ದಾಗಿದ್ದು,
ಪ್ರತಿ ವರ್ಷ ಮಳೆಗೆ ರಸ್ತೆ ಕಿತ್ತುಕೊಂಡು ಹೋಗುತ್ತದೆ,
ಶಾಲಾ ಮಕ್ಕಳು ಮತ್ತು ವಯೋವೃದರಿಗೆ ತುಂಬಾ ಸಮಸ್ಯೆ ಆಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಬಸವಾಗಿ ಹರಿಯುವ ಹಳ್ಳಕ್ಕೆ ದೊಡ್ಡು ಪೈಪ್ ಹಾಕಿ ರಸ್ತೆ ಮಾಡಿಕೊಡಿ ಎಂದು ಹಲವು ಬಾರಿ ಗ್ರಾಮ ಪಂಚಾಯತಿವರಿಗೆ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ,
ಬೇಸತ್ತ ರೈತರು ಸ್ವಂತ ಖರ್ಚಿನಲ್ಲಿ ರಸ್ತೆ ನಿರ್ಮಿಸಿಕೊಂಡಿದ್ದರು ಆದ್ರೆ ನಿನ್ನೆಯಿಂದ ಸುರಿದ ಭಾರೀ ಮಳೆಗೆ ರಸ್ತೆ ಕಿತ್ತು ಹೋಗಿದೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಈ ಸುದ್ದಿ ನೋಡಿಯಾದ್ರೂ ರೈತರಿಗೆ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರಾ ಎಂದು ಕಾದು ನೋಡಬೇಕು.

ಗ್ರಾಮಸ್ಥರಾದ ಪ್ರಕಾಶ ಬಿರಾದಾರ ,ಸಿದ್ರಾಯ ಸತ್ತಿ ಇನ್ನೂ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿಗಾರ. ವಿಠ್ಠಲ ಖೋಕಾಟೆ ಅಥಣಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!