ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಲ್ಬುರ್ಗಿ ಶರಣಬಸವೇಶ್ವರರ ವಿವಾಹ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ :ಪಟ್ಟಣದಲ್ಲಿ ಬಸವಾದಿ ಶರಣರು ಹಾಕಿಕೊಟ್ಟ ಪರಂಪರೆ, ಧಾರ್ಮಿಕ ಆಚರಣೆಗಳು ಇಂದಿಗೂ ನಡೆದುಕೊಂಡು ಬಂದಿವೆ. ಇಲ್ಲಿನ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಶರಣಬಸವೇಶ್ವರ ಪುರಾಣ ಕಾರ್ಯಕ್ರಮಕ್ಕೆ ತನ್ನದೇ ಆದ ಇತಿಹಾಸವಿದೆ. ವಿವಿಧ ಧಾರ್ಮಿಕ ಆಚರಣೆಗಳು ಶ್ರಾವಣ ಮಾಸ ನಿಮಿತ್ಯ ನಡೆದ ಪವಾಡ ಪುರುಷ ಕಲಬುರ್ಗಿ ಶ್ರೀ ಶರಣಬಸವೇಶ್ವರ ಲೀಲಾಮೃತ ಪುರಾಣ ಪ್ರವಚನದಲ್ಲಿ ಗುರುವಾರ ಶರಣಬಸವೇಶ್ವರ ರವರ ವಿವಾಹ ಕಾರ್ಯಕ್ರಮ ನಡೆಯಿತು.

ವಧು ಕಡೆಯಲ್ಲಿ ಬಾಳೆಕಾಯಿ ಅಮರಪ್ಪ ವರನ ಕಡೆಯಲ್ಲಿ ವಾಗೀಶ್ ಪಾಂಡಿತಾರಾಧ್ಯ ದಂಪತಿಗಳು ವಿವಾಹ ಕಾರ್ಯಕ್ರಮ ನೆರವೇರಿಸಿದರು.
ಪಾಠಶಾಲೆ ಅಧ್ಯಕ್ಷ ಇಟಿಗಿ ಬಸವರಾಜ್ ಗೌಡ, ಪದಾಧಿಕಾರಿಗಳಾದ ಅಲಬನೂರು ಬಸವರಾಜ, ಜಿ.ಹೆಚ್. ಶಶಿಧರ ಗೌಡ, ಗಂಡಿ ಗಣೇಶ, ಟಿ.ಸುರೇಶ್ ಗೌಡ, ಶಂಕರಪ್ಪ ಪ್ರಮುಖರಾದ ಘನಮಠದಯ್ಯ ಹಿರೇಮಠ್, ಕೆ.ಎ. ಹೇಮಯ್ಯಸ್ವಾಮಿ, ಅರವಿ ಬಸನಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!