ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾಧಿಕಾರಿಗಳಿಂದ ಅನಿರೀಕ್ಷಿತ ರಸಗೊಬ್ಬರ ದಾಸ್ತಾನು ಪರಿಶೀಲನೆ

ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿಗಳು ಇಂದು (ಅ.೮) ಶಹಾಪೂರ ಪಟ್ಟಣದ ವಿವಿಧ ಆಗ್ರೋ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಖರೀಫ ಋತುವಿನ ಸಂಧರ್ಭದಲ್ಲಿ ಕೃಷಿಕರಿಗೆ ಅಗತ್ಯವಿರುವ ರಸಗೊಬ್ಬರದ ದಾಸ್ತಾನು ಮತ್ತು ಲಭ್ಯತೆ ಬಗ್ಗೆ ಸ್ಥಳದಲ್ಲಿಯೇ ಪರಿಶೀಲನೆ ನಡೆಸಿದರು.

ಈ ಸಂದರ್ಭ ಅಧಿಕಾರಿಗಳು ಸ್ಥಳೀಯ ಮಾರಾಟಗಾರರೊಂದಿಗೆ ಸಂವಾದ ನಡೆಸಿ, ರಸಗೊಬ್ಬರದ ಸರಬರಾಜು, ದರಗಳು ಹಾಗೂ ಸ್ಟಾಕ್ ಬುಕ್‌ಗಳ ಬಗ್ಗೆ ಮಾಹಿತಿಯನ್ನು ಪಡೆದು ದಾಖಲಾತಿಗಳನ್ನು ಪರಿಶೀಲಿಸಿದರು. ಜೊತೆಗೆ ರೈತರಿಗೆ ಯಾವುದೇ ಅಸೌಕರ್ಯ ಆಗದಂತೆ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.

ಜಿಲ್ಲಾಧಿಕಾರಿಗಳ ಭೇಟಿ ರೈತ ಸಮುದಾಯದಲ್ಲಿ ಹರ್ಷಕ್ಕೆ ಕಾರಣವಾಗಿದ್ದು, ಅವರು ಈ ರೀತಿಯ ಕ್ರಮಗಳಿಂದ ದಾಸ್ತಾನು ದುರುಪಯೋಗ, ಅಹಿತಕರ ಮಾಲು ವಿತರಣೆ ಮತ್ತು ಅಕ್ರಮ ಮಾರಾಟ ತಪ್ಪಿಸಬಹುದು ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!