ಶಿವಮೊಗ್ಗ: ಶ್ರೀ ಅನಿಲ್ ಕುಮಾರ್ ಎಸ್. ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು_1 ಶಿವಮೊಗ್ಗ ಜಿಲ್ಲೆ ರವರು, ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಶ್ರೀ ಎ ಜಿ ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ರವರಿಗೆ ಕರ್ತವ್ಯವನ್ನು ಹಸ್ತಾಂತರಿಸಿ, ಕರ್ತವ್ಯದಿಂದ ಬಿಡುಗಡೆ ಹೊಂದಿರುತ್ತಾರೆ ಹಾಗೂ ಶ್ರೀ ಎ ಜಿ ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ರವರು ಈ ದಿನದಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಹುದ್ದೆಯ ಸಂಪೂರ್ಣ ಪ್ರಭಾರವನ್ನು ವಹಿಸಿಕೊಂಡು ಮುಂದುವರೆದಿರುತ್ತಾರೆ.
ವರದಿ: ಕೊಡಕ್ಕಲ್ ಶಿವಪ್ರಸಾದ್




















