ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆ.11ರಂದು ಹಾಲುಮತ ಸಮಾಜದ ಧರ್ಮ ಪ್ರಚಾರ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ಶ್ರಾವಣ ಮಾಸದ ಪ್ರಯುಕ್ತ ಹಾಲುಮತ ಸಮಾಜದ ಧರ್ಮ ಪ್ರಚಾರ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮವು ಆ.11ರಂದು ಸೋಮಲಾಪುರ ಕ್ರಾಸ್ ಬಳಿಯಲ್ಲಿರುವ ಶ್ರೀಮಠದಲ್ಲಿ ಆಯೋಜಿಸಲಾಗಿದ್ದು, ಹಾಲುಮತ ಸಮಾಜದವರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕುರುಬರ ಸಂಘದ ತಾಲೂಕು ಅಧ್ಯಕ್ಷ ದಿಂಡಿ ಮಹರ್ಷಿ ಕರೆ ನೀಡಿದರು.
ಅವರು ಪಟ್ಟಣದಲ್ಲಿ ಶನಿವಾರ ಪತ್ರಿಕಾ ಪ್ರಕಟಣೆ ನೀಡಿ ಮಾತನಾಡಿ, ಈ ಜಾಗೃತಿ ಕಾರ್ಯಕ್ರಮದಲ್ಲಿ ಕಾಗಿನೆಲೆ ಶಾಖಾ ಮಠದ ಶ್ರೀ ಸಿದ್ದರಾಮನಂದಪುರಿ ಸ್ವಾಮೀಜಿಯವರು ಭಾಗವಹಿಸಲಿದ್ದು, ಧರ್ಮ ಜಾಗೃತಿ ಮತ್ತು ಪರಿಸರ ಜಾಗೃತಿ ಮೂಡಿಸಲಾಗುವುದು. ಆದ್ದರಿಂದ ಕಂಪ್ಲಿ ತಾಲೂಕಿನ ಹಾಲುಮತ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಯಶಸ್ವಿ ಮಾಡಬೇಕೆಂದು ತಿಳಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!