ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಗಟೇರಿ ವಲಯ ಮಟ್ಟದ ಕ್ರೀಡಾಕೂಟ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ
2025-26 ನೇ ಸಾಲಿನ ಚಿಗಟೇರಿ ವಲಯ ಮಟ್ಟದ ಕ್ರೀಡಾಕೂಟ ನೀಲವಂಜಿಗಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು
ಶಾಸಕಿ ಎಂ. ಪಿ. ಲತಾ ಮಲ್ಲಿಕಾರ್ಜುನ್ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಬಿ. ಇ. ಓ. ಲೇಪಾಕ್ಷಪ್ಪ ಮತ್ತು ತಾಲೂಕಿನ ಕ್ರೀಡಾ ಉಸ್ತುವಾರಿಯಾದ ಷಣ್ಮುಖಪ್ಪ ಅವರುಗಳು ಉಪಸ್ಥಿತರಿದ್ದರು.
ಈ ಕ್ರೀಡಾಕೂಟದಲ್ಲಿ ನೀಲವಂಜಿಗಿ, ಹೊಸ ಓಬಳಾಪುರ, ಬೆಣ್ಣಿಹಳ್ಳಿ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಚಿಗಟೇರಿ ಕ್ರಾಸ್, ನಿಚ್ಚಾಪುರ, ಮುತ್ತಿಗಿ, ಚಿಗಟೇರಿ, ಮೈದೂರ್, ಕೊಂಗನಸೂರು, ಬಳಿಗನೂರ್, ನಂದಿ ಬೇವೂರ್, ಗೌರಿಪುರ, ಹಗರಿ ಗಜಪುರ ಶಾಲೆಗಳು ಭಾಗವಹಿಸಿದ್ದವು.

ಹೊಸ ಓಬಳಾಪುರ ಶಾಲೆಯ ಮಕ್ಕಳು ಈ ಕ್ರೀಡಾಕೂಟದಲ್ಲಿ

  1. ಬಾಲಕರ ಕಬಡ್ಡಿ ಪ್ರಥಮ.
  2. ಬಾಲಕಿಯರ ಕಬಡ್ಡಿ ಪ್ರಥಮ‌.
  3. ಬಾಲಕಿಯರ ವಾಲಿಬಾಲ್ ಪ್ರಥಮ.
  4. ಬಾಲಕರ ಬಾಲ್ ಬ್ಯಾಡ್ಮಿಂಟನ್ ದ್ವಿತೀಯ.
  5. ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ದ್ವಿತೀಯ ಸ್ಥಾನ ಗಳಿಸುವ ಮೂಲಕ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ.

ಗ್ರಾಮದವರು, ಎಸ್ ಡಿ ಎಂ ಸಿ ಅಧ್ಯಕ್ಷರು, ಗ್ರಾಮ ಪಂಚಾಯತಿಯ ಸದಸ್ಯರು ಸೇರಿದಂತೆ ಎಲ್ಲರೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!