ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಜೃಂಭಣೆಯಿಂದ ಜರುಗಿದ ಶ್ರೀ ನಿಮಿಷಾಂಬ ದೇವಿಯ ಗಂಗೆಸ್ಥಳ ಮೆರವಣಿಗೆ

ಬಳ್ಳಾರಿ / ಕಂಪ್ಲಿ: ನೂಲು ಹುಣ್ಣಿಮೆಯ ಪ್ರಯುಕ್ತ ಕಂಪ್ಲಿ ಆರಾಧ್ಯ ಶ್ರೀ ನಿಮಿಷಾಂಬ ದೇವಿಯ ಗಂಗೆಸ್ಥಳ ಮೆರವಣಿಗೆ ಸಡಗರ ಸಂಭ್ರಮದಿಂದ ಜರುಗಿತು.
ಇಲ್ಲಿನ ತುಂಗಭದ್ರಾ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಆರಂಭಗೊಂಡ ಗಂಗೆಸ್ಥಳ ಮೆರವಣಿಗೆ ಸಕಲ ಮಂಗಳವಾದ್ಯದೊಂದಿಗೆ ನಡೆಯಿತು. ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ಸಂಚರಿಸಿ, ದೇವಸ್ಥಾನದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು. ಭಕ್ತರು ಕಾಯಿ, ಕರ್ಪೂರ, ನೈವೇದ್ಯ ಅರ್ಪಿಸಿ, ದೇವರ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಸದ್ಭಕ್ತರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!