ಕಲ್ಬುರ್ಗಿ : ಸಾಹಸಸಿಂಹ ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ (ಪುಣ್ಯಭೂಮಿಯ) ಸ್ಥಳವನ್ನು ಮಧ್ಯರಾತ್ರಿ ತೆರವುಗೊಳಿಸಿದ್ದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಮಹಾಂತ ಗೌಡ ಆರ್ ಪಾಟೀಲ್ ಹಂಗರಗಾ ಕೆ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಮುಂಬರುವ ದಿನಗಳಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕಕ್ಕೆ ನ್ಯಾಯ ಸಿಗಬೇಕು ಹಾಗೂ ಅವರ ಸ್ಮಾರಕವನ್ನು ನಾಶಗೊಳಿಸಿದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಯಡ್ರಾಮಿ ತಾಲೂಕ ಅಹಿಂದ ಸಂಘಟನೆಯ ತಾಲೂಕ ಅಧ್ಯಕ್ಷರಾದ ಮಹಾಂತ ಗೌಡ ಹಂಗರಗಾ ಕೆ. ಹಿಂದೂ ಪರ ಸಂಘಟನೆ ಹೋರಾಟಗಾರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ



















