ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪುರಸಭೆಯಿಂದ ಕಾರ್ಯಾಚರಣೆ

ಚಾಮರಾಜನಗರ /ಗುಂಡ್ಲುಪೇಟೆ :
ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿ ಬಿಡಾಡಿ ದನಕರುಗಳು ರಸ್ತೆ ಮದ್ಯ ನಿಂತಿರುವುದು, ಮಲಗಿರುವುದು ವಾಹನ ಚಲಿಸುತ್ತಿರುವಾಗ ಮದ್ಯ ಬರುವುದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಮತ್ತು ಅಪಘಾತ ಆಗುತ್ತಿರುವ ಹಿನ್ನೆಲೆ ಪತ್ರಿಕೆಗಳಲ್ಲಿ ಸುದ್ದಿ ಪ್ರಸಾರವಾಗಿದ್ದು ಈ ಸಂಬಂಧ ದಿ. 15/6/25 ರಂದು ಪುರಸಭೆಯಿಂದ ಕಾರ್ಯಾಚರಣೆ ಮಾಡಿ 4 ಕರುಗಳ ಮಾಲೀಕರಿಗೆ ದಂಡ ವಿಧಿಸಿ ಮತ್ತೊಮ್ಮೆ ರಸ್ತೆ ಬಿಡದಂತೆ ಮುಚ್ಚಲಿಕ್ಕೆ ಪತ್ರ ಬರೆಸಿಕೊಂಡು ಬಿಡಲಾಯಿತು ಆದರೂ ಅವರ ವರ್ತನೆ ಬದಲಾವಣೆ ಮಾಡಿಕೊಳ್ಳದೆ ದನ ಕರುಗಳನ್ನು ಬೀದಿಗೆ ಬಿಟ್ಟಿದ್ದು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆಗೂಡಿ ಜಂಟಿ ಕಾರ್ಯಾಚರಣೆಯಲ್ಲಿ ಪೊಲೀಸ್ ಇಲಾಖೆಯ ಇನ್ಸ್ ಪೆಕ್ಟರ್ ವಿಜಯ್ ಕುಮಾರ ಮತ್ತು ಅವರ ಸಿಬ್ಬಂದಿ ಮತ್ತು ಅರೋಗ್ಯ ಶಾಖೆಯ ಪರಿಸರ ಅಭಿಯಂತರರು ಆರೋಗ್ಯ ನಿರೀಕ್ಷಕರು ಪರಮೇಶ್ ಮೆಸ್ತಿ ಸಿದ್ದರಾಜು ಮೂರ್ತಿ ಜೆಸಿಬಿ ಚಾಲಕ ಕುಮಾರ ಮತ್ತು ಪೌರಕಾರ್ಮಿಕರು ಭಾಗವಹಿಸಿ 11 ದನಕರುಗಳನ್ನು ಹಿಡಿಯಲಾಯಿತು. ಮತ್ತು ಪಿಂಜಾರ್ ಪೋಲಿಗೆ ಬಿಡುವತನಕ ದನಕರುಗಳಿಗೆ ಹಸಿವು ಆಗದಂತೆ ಮೇವು ನೀಡಲಾಯಿತು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!