ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೌರವ ಶಿಕ್ಷಕ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ಇವರ ಶಿಕ್ಷಣ ಸೇವೆ ಗುರುತಿಸಿ ಗೌರವ ಸನ್ಮಾನ

ಚಿತ್ರದುರ್ಗ : ನಗರದ ಜಿಲ್ಲಾ ಕುರುಬರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕುರುಬರ ಸಂಘ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಇವರ ಸಂಯುಕ್ತ ಆಶಯದಲ್ಲಿ ನಡೆದ 12ನೇ ವರ್ಷದ ರಕ್ಷಾಬಂಧನ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ಇವರ ಶಿಕ್ಷಣ ಸೇವೆಯನ್ನು ಗುರುತಿಸಿ ಹಾಸ್ಯ ಸಾಹಿತಿ ಜಗನ್ನಾಥ್ ಅವರು ಶಿಕ್ಷಕ ಆಪ್ತಮಿತ್ರ ಶೀರ್ಷಿಕೆಯ ಕವನದ ಭಾವಚಿತ್ರ ನೀಡಿ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಚನ್ನಗಿರಿಯ ಕೇದಾರಲಿಂಗ ಶಿವಶಾಂತ ವೀರ ಶಿವಾಚಾರ್ಯರು ಸಾಹಿತಿ ಜಾದು ಮೋಹನ್ ಕುಮಾರ್ ಜಗನ್ನಾಥ್ ನವೀನ್ ಸಜ್ಜನ್ ಮಹಾಂತೇಶ್ ಶಾಸ್ತ್ರಿ ಹಿರೇಮಠ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!