
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಂಪ್ಲಿಯ ಮಂಗಳಮುಖಿ ರಾಜಮ್ಮಗೆ ಅಭಿನಂದನೆ!
ಬಳ್ಳಾರಿ / ಕಂಪ್ಲಿ: ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್, ಬಟ್ಟೆಗಳನ್ನು ಕೊಡುಗೆಯಾಗಿ




