ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶರಣಬಸವೇಶ್ವರ ಪುರಾಣದಲ್ಲಿ ಬಿತ್ತುವ ಕಾರ್ಯಕ್ರಮ

ಬಾಗಲಕೋಟೆ ಜಿಲ್ಲೆ / ಬಾದಾಮಿ ತಾಲೂಕು :
ನರಸಾಪುರ ಗ್ರಾಮದಲ್ಲಿ ದಿ. 12-8-2025 ರಂದು ಶ್ರೀ ಶರಣಬಸವೇಶ್ವರ ಪುರಾಣದಲ್ಲಿ ಬಿತ್ತುವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು‌‌. ಊರಿನ ಹಿರಿಯರು, ಯುವಕರು, ಭಜನಾ ಮೇಳದವರು ಎತ್ತುಗಳನ್ನು ಹೂಡಿಕೊಂಡು ಬಿತ್ತನೆಯನ್ನು ಆರಂಭಿಸಿದರು.
ಈ ಸಂದರ್ಭದಲ್ಲಿ ಬಾಂಡೆ ಸಾಮಾನುಗಳನ್ನು ಸವಾಲುಗಳನ್ನು ಮಾಡಲಾಯಿತು.
ಪುರಾಣ ಪ್ರವಚನ ನಡೆಯಿತು, ದಿನನಿತ್ಯ ಭಕ್ತಾದಿಗಳು ಅನ್ನ ಪ್ರಸಾದವನ್ನು ನೆರವೇರಿಸಿದರು.

ಬಿತ್ತುವ ಕಾರ್ಯಕ್ರಮಕ್ಕೆ ಕೂರಿಗೆ ಮತ್ತು ಕುಂಟೆ ಕೊಟ್ಟವರು ಶ್ರೀ ಇಮಾಮ ಹುಸೇನ್ ಸುಂಕದ ಅಜ್ಜನವರು.

ವರದಿ :ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!