ಗದಗ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟು ಹಬ್ಬದ ನಿಮಿತ್ಯ ಇರುವ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿನಾಯಕ್ ಪರಪುರ್ ಮಂಜುನಾಥ್ ಕೊರವರ್ ಬಸವರಾಜ್ ಹೊಸಮನಿ ಹನುಮಂತಪ್ಪ ಗೋಚಲ್ನವರ್ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಎಸ್ ಬಿ ಗವಾರಿ ಅಂಜುಮನ್ ಇಸ್ಲಾಂ ಕಮಿಟಿ ಅಧ್ಯಕ್ಷರು ಮತ್ತು ಯುವಕರು ಭಾಗಿಯಾಗಿದ್ದರು.
- ಕರುನಾಡ ಕಂದ




















