ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ವೀರೇಶ್ವರ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಗದಗ: ರೋಣ ತಾಲ್ಲೂಕಿನ ಕುರಡಗಿ ಗ್ರಾಮದ
ಶ್ರೀ ವೀರೇಶ್ವರ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ನೆರವೇರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಶೌಕತ್ ಆಲಿ ನದಾಫ್ ವಹಿಸಿ ಧ್ವಜಾರೋಹಣ ನೆರವೇರಿಸಿದರು.
ಊರಿನ ಹಿರಿಯರಾದ ಹುಚ್ಚೂಸಾಬ್ ಗೊಗೇರಿ,
ಮಲ್ಲಯ್ಯ ವಸ್ತ್ರದ ,
ವೀರಣ್ಣ ಸವಡಿ ,
ಸಿದ್ದು ಹಿರೇಗೌಡರ, ಬಲವಂತಪ್ಪ ಆಸುಂಡಿ ಶಮಸೂದ್ದಿನ ನದಾಫ್,
ಶಿಡ್ಲಪ್ಪ ಪೂಜಾರ, ಮಹಮ್ಮದರಫಿ ನದಾಫ್ ಶರಣಪ್ಪ ಮಾದರ ಹಾಗೂ ಸರಕಾರಿ ಕನ್ನಡ ಮತ್ತು ಉರ್ದು ಶಾಲಾ ಗುರುಮಾತೆಯರು, ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು ಮತ್ತು ವೀರೇಶ್ವರ ಪೂರ್ವ ಪ್ರಾಥಮಿಕ ಶಾಲೆಯ ಗುರುಮತೆಯರಾದ ಶ್ರೀಮತಿ ಕರಿಶ್ಮಾ ನದಾಫ್
ಶ್ರೀಮತಿ ನೇತ್ರಾ ಬಡಿಗೇರ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಂದ ವೇಷಭೂಷಣ ಸ್ಪರ್ಧೆ ಭಾಷಣ ಹಾಡು ವಿವಿಧ ರೀತಿಯ ಕಾರ್ಯಕ್ರಮ ಮಾಡಲಾಯಿತು ಈ ಕಾರ್ಯಕ್ರಮವನ್ನು
S A ನದಾಫ್ ನಿರೂಪಿಸಿ, ವಂದಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!