
ಪಂಜಿನ ಮೆರವಣಿಗೆ ಮೂಲಕ ಅಖಂಡ ಭಾರತದ ಸಂಕಲ್ಪ ಮಾಡಿದ ಬಜರಂಗದಳ ಕಾರ್ಯಕರ್ತರು.
ಯಾದಗಿರಿ/ ಗುರುಮಠಕಲ್: ಅ.೧೪ ಅಖಂಡ ಭಾರತ ಸಂಕಲ್ಪ ದಿವಸದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಕಾರ್ಯಕರ್ತರು ಪಟ್ಟಣದ ನಗರೇಶ್ವರ ದೇವಸ್ಥಾನದಿಂದ ಅಂಬಿಗರ ಚೌಡಯ್ಯನವರ ವೃತ್ತದ ವರೆಗೆ ಪಂಜಿನ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯ








