ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾರತ ರತ್ನ ದಿವಂಗತ ಅಟಲ್ ಜೀ ಜನ್ಮ ಶತಮಾನೋತ್ಸವ

ಬೆಂಗಳೂರು :ಅಟಲ್‌ ಜೀ ಜನ್ಮ ಶತಮಾನೋತ್ಸವ ಸಮಿತಿ – ಕರ್ನಾಟಕ ವತಿಯಿಂದ ಅಟಲ್‌ ಜೀ ಜನ್ಮಶತಮಾನೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್‌, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದ ಗೌಡ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಸ್ಮರಣ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ಅಟಲ್ ಜೀ ಜನ್ಮ ಶತಮಾನೋತ್ಸವ ಸಮಿತಿಯ ಸದಸ್ಯರುಗಳು, ಬಿಜೆಪಿ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!