ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗಾಮನಗಟ್ಟಿ ಗ್ರಾಮದ ಭಕ್ತರಿಂದ ಪಾದಯಾತ್ರೆ

ಧಾರವಾಡ: ಗಾಮನಗಟ್ಟಿಯ ಗ್ರಾಮದ ಭಕ್ತರಿಂದ ಶ್ರಾವಣ ಮಾಸದ ಕಡೆಯ ಸೋಮವಾರದ ಪ್ರಯುಕ್ತವಾಗಿ ಧಾರವಾಡ ಜಿಲ್ಲೆಯ ನವನಗರ ಸಮೀಪದ ಗಾಮನಗಟ್ಟಿಯ ಗ್ರಾಮದ ಭಕ್ತಾದಿಗಳು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪುಣ್ಯಕ್ಷೇತ್ರ ಮುರಗೋಡದ ಪವಿತ್ರಮಠವಾದ ಶ್ರೀ ಚಿದಂಬರೇಶ್ವರ ಮಠಕ್ಕೆ ಮುಂಜಾನೆ 4:00 ಕ್ಕೆ ಪಾದಯಾತ್ರೆ ಪ್ರಾರಂಭವಾಗಿ ಧಾರವಾಡದಿಂದ ಬೈಲಹೊಂಗಲ ಮಾರ್ಗ ಮುಖಾಂತರವಾಗಿ ಅಲ್ಲಲ್ಲಿ ಪ್ರಮುಖ ಸ್ಥಳಗಳಲ್ಲಿ ನಿಂತು ನೀರು ಮತ್ತು ಊಟ ಮಾಡಿ ಹಾಗೂ ದಾರಿ ಉದ್ದಕ್ಕೂ ಹಾಡು, ಮಂತ್ರ ಭಜನೆ, ಪಾಠ ಮಾಡಿಕೊಂಡು ಸರಿಯಾಗಿ ಶ್ರೀ ಚಿದಂಬರೇಶ್ವರ ಮಠಕ್ಕೆ ರಾತ್ರಿ 12:00 ಗಂಟೆಗೆ ಸಮಯ ತಲುಪುತ್ತೇವೆ ಎಂದು ಪಾದಯಾತ್ರೆಯ ಮುಖ್ಯಸ್ಥರು ಗುರು ಚಿದಂಬರ ಅವರು ಮಾಹಿತಿಯನ್ನು ಹಂಚಿಕೊಂಡರು.

ವರದಿ : ಉಮೇಶ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!