
ಭಾರೀ ಮಳೆ: ತೀರ್ಥಹಳ್ಳಿ, ಸಾಗರ ತಾಲೂಕಲ್ಲಿ ರಜಾ ಘೋಷಣೆ
ಶಿವಮೊಗ್ಗ :ತೀರ್ಥಹಳ್ಳಿ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಾಗೂ ಶೀತ ವಾತಾವರಣ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ದಿನಾಂಕ 18.08.2025
