
ನದಿ ಪ್ರವಾಹಕ್ಕೆ ಜಮೀನುಗಳು, ದೇವಸ್ಥಾನಗಳು, ಸಂಪರ್ಕ ರಸ್ತೆಗಳು ಜಲಾವೃತ
ಬಳ್ಳಾರಿ / ಕಂಪ್ಲಿ: ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಬರುತ್ತಿರುವುದರಿಂದ ಹಾಗೂ ಜಲಾಶಯದ ಕ್ರೆಸ್ಟ್ಗೇಟ್‌ಗಳ ಶಿಥಿಲಗೊಂಡಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ನೀರನ್ನು ನದಿಗೆ ಬಿಡುತ್ತಿರುವುದರಿಂದ ತುಂಗಭದ್ರಾ ನದಿ








