ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಂಪಾಪುರ ರಾಮ ಮಂದಿರಕ್ಕೆ 25 ಸಾವಿರ ರೂ. ಕೊಡುಗೆ

ಮೈಸೂರು ಜಿಲ್ಲೆ ಕೆ. ಆರ್. ನಗರದ ಆದ್ಯಾತ್ಮಿಕ ಚಿಂತಕ, ಪ್ರಸಿದ್ಧ ಗಮಕಿ ಹಾಗೂ ಶೃಂಗೇರಿ ಮಠ ಮುದ್ರಾಧಿಕಾರಿ ಸಂತ ಸಚ್ಚಿದಾನಂದ ದಾಸ್ ಅವರು ತಾಲೂಕಿನ ಹಂಪಾಪುರ ಗ್ರಾಮದ ಇತಿಹಾಸ ಪ್ರಸಿದ್ಧ ರಾಮ ಮಂದಿರಕ್ಕೆ 25 ಸಾವಿರ ರೂ. ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಶ್ರೀಮತಿ ತಾರಾ ಸಚ್ಚಿ ದಾನಂದ ದಾಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶ್ರೀಯುತ ಸಚ್ಚಿದಾ ನಂದ ದಾಸ್ ಅವರು ಶ್ರೀ ರಾಮಾನಂದಶ್ರಮದ ಮೂಲಕ ಆದ್ಯಾತ್ಮಿಕ ಚಿಂತನೆಗಳನ್ನು ಯುವ ಜನಾಂಗಕ್ಕೆ ನೀಡುತ್ತಿದ್ದಾರೆ. ಅವರ ಆತ್ಮಕತೆ ಆತ್ಮರಾಮೋ ವಿಜಯತೇ ಈಗಾಗಲೇ ಪ್ರಕಟಗೊಂಡಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!