ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧರ್ಮ ವಿರೋಧಿಗಳನ್ನು ಬಂಧಿಸಿ -ಹೋರಾಟಕ್ಕೆ ಬೆಂಬಲಿಸಿ

ಬಾಗಲಕೋಟೆ : ಮುಧೋಳದಲ್ಲಿ ಧಮ೯ವೀರ ಪ್ರತಿಷ್ಠಾನವು‌ ಶನಿವಾರ ದಿ 23 ರಂದು ಹಮ್ಮಿಕೊಂಡಿರುವ “ಧಮ೯ವಿರೋಧಿಗಳನ್ನು ಬಂಧಿಸಿ” ಜಾಥಾ ಕಾರ್ಯಕ್ರಮಕ್ಕೆ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಶರಣಬಸವಶಾಸ್ತ್ರಿಗಳು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಇಂಗಿತವನ್ನು ವ್ಯಕ್ತಪಡಿಸಿ ಮಾತನಾಡುತ್ತಾ ಕರ್ನಾಟಕ ರಾಜ್ಯದ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ ಶ್ರೀ ಕ್ಷೇತ್ರವು ಕೋಟ್ಯಾಂತರ ಭಕ್ತರನ್ನ ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ.ಹಾಗೆ ಧರ್ಮಸ್ಥಳದ ಪೂಜ್ಯರಾದ ವೀರೇಂದ್ರ ಹೆಗ್ಗಡೆಯವರು ಒಬ್ಬ ದೇವತಾ ಮನುಷ್ಯ, ಅಂಥವರ ತೇಜೋವಧೆ ಮಾಡಲು ನೀಚ ಜನ ಇಲ್ಲ ಸಲ್ಲದ ಆರೋಪಗಳನ್ನ ಮಾಡುತ್ತಿರುವುದು ಖಂಡನೀಯ. ಇಂತಹ ಕೀಳುಮಟ್ಟದ ಅಭಿರುಚಿಗಳನ್ನು ಹೊಂದಿರುವ ಮತಾಂಧರನ್ನು ಮತೀಯವಾದಿಗಳನ್ನು ಸರ್ಕಾರ ಶೀಘ್ರವೇ ಬಂಧಿಸಬೇಕೆಂದು ಒತ್ತಾಯಿಸಿದ ಅವರು ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳ ಮುಖಂಡರು ಶನಿವಾರ ದಿ.23 ರಂದು ಮಧ್ಯಾಹ್ನ 12 ಗಂಟೆಗೆ ನಡೆಯುವ ಜಾಥಾದಲ್ಲಿ ಭಾಗವಹಿಸಲು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!