ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ.ರ.ವೇ ವತಿಯಿಂದ ನೂತನ ಪಿ.ಎಸ್.ಐ ಅವರಿಗೆ ಸನ್ಮಾನ

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ನಗರಕ್ಕೆ ನೂತನ ಪಿಎಸ್ಐ ಆಗಿ ಅಧಿಕಾರ ಸ್ವೀಕರಿಸಿದ ಮಂಜುನಾಥ ಪಾಟೀಲ ಇವರನ್ನು ಕರ್ನಾಟಕ ರಕ್ಷಣಾ (ಶಿವರಾಮೇಗೌಡ ಬಣ) ವೇದಿಕೆಯಿಂದ ‌ಸತ್ಕರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಕ್ಷಣಾ ವೇದಿಕೆಯ ಮಾರ್ಗದರ್ಶಕರಾದ ಬಸವರಾಜ ನಾಲವಾಡದ ವಕೀಲರು, ಇಲಕಲ್ಲ ತಾಲೂಕ ಮಹಿಳಾ ಘಟಕದ ಗೌರವಾಧ್ಯಕ್ಷೆ ಕಸ್ತೂರಿಬಾಯಿ ಮೇರವಾಡೆ, ಇಲಕಲ್ಲ ತಾಲೂಕ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ‌ ಅಂಗಡಿ, ಇಲಕಲ್ಲ ನಗರ ಚಾಲಕರ ಘಟಕದ ಅಧ್ಯಕ್ಷ ಮಲ್ಲಪ್ಪ ಅಂಗಡಿ, ಪದಾಧಿಕಾರಿಗಳಾದ ಶಭಾನಾ ಲಿಂಗಸೂರ, ಸುವರ್ಣಾ ‌ಕಂಬಾರ, ಸದಸ್ಯರಾದ ಪ್ರಕಾಶ ಚವ್ಹಾಣ, ಅಶೋಕ ಬಡಿಗೇರ ಮತ್ತಿತರರು ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!