ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ್ಲಸ್ಟರ್ ಮಟ್ಟದ ಸರ್ವೇಕ್ಷಣಾ ಸಮೀಕ್ಷೆ ಕಾರ್ಯಗಾರ

ತುಮಕೂರು. ಜಿಲ್ಲೆಯ ಶಿರಾ ತಾಲೂಕಿನ ಕೊಟ್ಟ ಕ್ಲಸ್ಟರ್ ಮತ್ತು ಮದಲೂರು ವ್ಯಾಪ್ತಿಯ ಎಲ್ಲಾ ಶಾಲೆಗಳು ಶಾಲೆಯ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು ಅತಿಥಿ ಶಿಕ್ಷಕರಿಗೆ ಸರ್ವೇಕ್ಷಣಾ ಸಮೀಕ್ಷೆ ಕಾರ್ಯಗಾರ ದಲ್ಲಿ crp ನಾರಾಯಣ್ ನಾಯ್ಕ ಅವರು ಮಾತನಾಡಿ ಮಕ್ಕಳ ಸುರಕ್ಷಾ ಸಮಿತಿ cswn ಮಕ್ಕಳ ಸ್ಕಾಲರ್ ರ್ಶಿಪ್, ಅಕ್ಷರ ದಾಸೋಹ,
ಮಗು ಮತ್ತು ಪೋಷಕರ ಅನುಮತಿ ಪತ್ರ,ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಣೆ,
ಹಾಗೂ ಸಮಯಕ್ಕೆ ಸರಿಯಾಗಿ ಇಲಾಖೆ ಮಾಹಿತಿ ನೀಡುವುದು ವಿಚಾರಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ crp ನಾರಾಯಣ್ ನಾಯ್ಕ ಹಿಮಂತ್ ಅವರು ಸೇರಿದಂತೆ ಕೊಟ್ಟ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಯ ಮುಖ್ಯಶಿಕ್ಷಕರು , ಮದಲೂರು ಶಾಲೆಯ ಮುಖ್ಯಶಿಕ್ಷಕರು, ಸಹ ಶಿಕ್ಷಕರು ,ಅತಿಥಿ ಶಿಕ್ಷಕರು ಭಾಗವಹಿಸಿದ್ದರು.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!