ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕ್ರಮ ಕೈಗೊಳ್ಳಬೇಕು : ಶಾಸಕ ಎಂ. ಆರ್. ಮಂಜುನಾಥ್

ವಿದ್ಯುತ್ ಅವಘಡಗಳನ್ನು ತಪ್ಪಿಸಲು ಸುರಕ್ಷತಾ ಸಾಧನಗಳನ್ನು ಬಳಸುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಚೆಸ್ಕಾಂ ಲೈನ್ ಮ್ಯಾನ್ ರಾಹುಲ್ ಕೂಡ್ಲೂರು ಗ್ರಾಮದ ಬಳಿ ವಿದ್ಯುತ್ ಲೈನ್ ದುರಸ್ತಿ ವೇಳೆ ಸಿಡಿಲಿನಿಂದ ಅವಗಡ ಸಂಭವಿಸಿ ಮೃತಪಟ್ಟ ಹಿನ್ನೆಲೆ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸಿಗುವ ಪರಿಹಾರವನ್ನು ಕುಟುಂಬದವರಿಗೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು..

ಪಟ್ಟಣದ ಲೈನ್ ಮೆಲ್ ರಾಹುಲ್ ಮನೆಗೆ ಭೇಟಿ ನೀಡಿ ಸ್ಥಳದಲ್ಲಿದ್ದ ಎ ಇ ಇ ರಂಗಸ್ವಾಮಿ ಅವರಿಂದ ಶಾಸಕ ಎಂ. ಆರ್. ಮಂಜುನಾಥ್ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ ನೊಂದ ಕುಟುಂಬದವರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಜೊತೆಗೆ ಅನುಕಂಪದ ಆಧಾರದ ಮೇಲೆ ಕುಟುಂಬದವರಿಗೆ ಕಚೇರಿಯಲ್ಲಿ ಕೆಲಸ ಮಾಡಲು ರಾಹುಲ್ ಪತ್ನಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಇಂತಹ ಘಟನೆಗೆ ಅವಕಾಶ ನೀಡಬೇಡಿ :
ವಿದ್ಯುತ್ ಲೈನ್ ಗಳನ್ನು ದುರಸ್ತಿಪಡಿಸುವ ವೇಳೆ ಲೈನ್ ಮೆನ್ ಗಳು ಸೂಕ್ತ ಸುರಕ್ಷತಾ ಸಾಧನೆಗಳನ್ನು ಬಳಸಿ ಕೆಲಸ ನಿರ್ವಹಿಸಬೇಕು ಜೊತೆಗೆ ಇಂತಹ ಘಟನೆಗಳು ಜರುಗದಂತೆ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳೇ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ ಚೆಸ್ಕಾಂ ಸಿಬ್ಬಂದಿಗಳಿಗೆ ಸೂಕ್ತ ಮಾರ್ಗದರ್ಶನದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!