ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

100% ಫಲಿತಾಂಶ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ

ಬೀದರ್ : ಹೈ.ಕ.ಶಿ ಸಂಸ್ಥೆಯ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಬೀದರ್, ಕಳೆದ ಆಗಸ್ಟ್ ತಿಂಗಳಿನಲ್ಲಿ ಬೀದ‌ರ್ ವಿಶ್ವವಿದ್ಯಾನಿಲಯ ಬೀದರ್ ನಿಂದ ಜರುಗಿದ ಬಿ.ಇಡ್ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶಗಳನ್ನು ದಿನಾಂಕ 04.09.2025 ಬಿಡುಗಡೆಗೊಳಿಸಿದೆ.
ನಮ್ಮ ಮಹಾವಿದ್ಯಾಲಯದ ಫಲಿತಾಂಶ ಶೇಕಡಾ ನೂರರಷ್ಟು ಬಂದಿದೆ.
ಪ್ರಥಮ ಸೆಮಿಸ್ಟರ್ ಪ್ರಥಮ ಸ್ಥಾನ ಕಲ್ಪನಾ 88.2% ದ್ವಿತೀಯ ಸ್ಥಾನ ಅನುಪಮಾ ಹೊಳ್ಳ 87.5%,
ತೃತೀಯ ಸ್ಥಾನ ಪ್ರಿಯಾಂಕ 86.8%.

ತೃತೀಯ ಸೆಮಿಸ್ಟರ್ ನಲ್ಲಿ ಪ್ರಥಮ ಸ್ಥಾನ ರೋಹಿಣಿ 90.7%.
ದ್ವಿತೀಯ ಸ್ಥಾನ ವೈಷ್ಣವಿ 89.2%.
ತೃತೀಯ ಸ್ಥಾನ ವಿಜಯಲಕ್ಷ್ಮಿ 88.5%

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

ವರದಿ: ಸಾಗರ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!