ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹತ್ತು ಹಲವು ಸಮಸ್ಯೆ ಕುರಿತು ಜಿ. ಬೆಂಚಮಟ್ಟಿ ಗ್ರಾಮಸ್ಥರಿಂದ ಶಾಸಕರಿಗೆ ಮನವಿ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೊರಡಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ. ಬೆಂಚಮಟ್ಟಿ
ಗ್ರಾಮ ಸಮಸ್ಯೆಗಳ ಆಗರವಾಗಿದ್ದು,
ಗ್ರಾಮದ ಮುಖ್ಯ ರಸ್ತೆ ಗುಂಡಿಗಳಿಂದ ಹಾಳಾಗಿದ್ದು
ಓಡಾಟಕ್ಕೆ ತುಂಬಾ ತೊಂದರೆ ಆಗುತ್ತಿದೆ,
ಕುಡಿಯುವ ನೀರಿನ ವ್ಯವಸ್ಥೆ ಇಲ್ಲ,
ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯಗಳಿಲ್ಲ,
ಸಮುದಾಯ ಭವನಗಳಿಲ್ಲ,
ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಗೆ 3 ವಿದ್ಯಾರ್ಥಿಗಳ ಪ್ರವೇಶವಾಗಿದೆ,
ರಸ್ತೆ ಉದ್ದಕ್ಕೂ ದಾರಿ ದೀಪಗಳಿಲ್ಲ,
ಇವೆಲ್ಲದರ ಜೊತೆಗೆ ಪ್ರಮುಖವಾಗಿ 20 ದಿನಗಳಿಂದ ಸಾರಿಗೆ ಸಂಚಾರವಿಲ್ಲದೆ ಪರದಾಡಿದ ವಿದ್ಯಾರ್ಥಿಗಳು, ಗರ್ಭಿಣಿ ಮಹಿಳೆಯರು, ವಯಸ್ಸಾದವರು, ಗ್ರಾಮಸ್ಥರು ಈ ಕುರಿತು ಮಾನ್ಯ ಶಾಸಕರಾದ ದೊಡ್ಡನಗೌಡ ಪಾಟೀಲ್ ಇವರಿಗೆ ಮನವಿ ಮಾಡಿದ್ದಾರೆ. ಬಸ್ ಸಂಚಾರದ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿ ಕುರಿ ಕಾಯುವ, ಮನೆ ಕೆಲಸ ಮಾಡುವ ಕೆಲಸದಲ್ಲಿ ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ್ದಾರೆ.

ವರದಿ ವಿಜಯಮಹಾಂತೇಶ ಬಳಿಗಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!