ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಇರ್ಷಾನಾ ಅವರಿಗೆ ಸರ್ಕಾರಿ ಸೇವೆಯಿಂದ ಅಮಾನತ್ತು ಆದೇಶ

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಿನಾಂಕ: 08.08.2025 ರಂದು ಗರ್ಭಿಣಿ ಮಹಿಳೆಯು ಮಗುವಿನ ಜನನದ ನಂತರದ ಅಧಿಕ ರಕ್ತಸ್ರಾವದಿಂದಾಗಿ ಹೆರಿಗೆ ನಂತರದ ಸಮಯದಲ್ಲಿ ಸೂಕ್ಷ್ಮವಾಗಿ ನಿರ್ಣಯ ಹಾಗೂ ಸರಿಯಾದ ರೀತಿಯಲ್ಲಿ ಮೇಲ್ವಿಚಾರಣೆ ಮಾಡದೆ ಸದರಿ ಸಾವು ಸಂಭವಿಸಿದ ಪ್ರಕರಣ ಸಂಬಂಧಿಸಿದಂತೆ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯತನ ಮತ್ತು ಬೇಜಬ್ದಾರಿತನದಿಂದ ನ್ಯಾಯ ಸಮ್ಮತ ಪಕ್ಷಪಾತ ರಹಿತ ವಿಚಾರಣೆ ನಡೆಸಲು ಹಾಗೂ ದಾಖಲೆಗಳನ್ನು ತಿದ್ದುವ, ನಾಶಪಡಿಸುವ ಅಥವಾ ಸಾಕ್ಷಿದಾರರನ್ನು ಪ್ರಭಾವಿತಗೊಳಿಸುವುದನ್ನು ತಡೆಯುವ ಉದ್ದೇಶದಿಂದ ಡಾ. ಇರ್ಷಾನಾ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಬಸವಕಲ್ಯಾಣ, ಬೀದ‌ರ್ ಜಿಲ್ಲೆ ಇವರ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ, ಇವರನ್ನು ತಕ್ಷಣದಿಂದ ಅಮಾನತ್ತುಗೊಳಿಸುವುದು ಅತ್ಯಗತ್ಯವಾಗಿದೆ ಎಂದು ಕಂಡುಬಂದು ಆದೇಶಿಸಲಾಗಿದೆ ಎಂದು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು ಇವರು ಆದೇಶ ಹೊರಡಿಸಿದ್ದಾರೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!