ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾತಾ ಮಾಣಿಕೇಶ್ವರಿ ಬಡಾವಣೆಯ ಹಿಂದೂ ಮಹಾ ಗಣೇಶ ಮಂಡಳಿಗೆ ಪ್ರಥಮ ಬಹುಮಾನ

ಬೀದರ್/ ಔರಾದ : ಗಣೇಶೋತ್ಸವ ಸಮಿತಿಯ ವತಿಯಿಂದ ನಡೆದ ಪಟ್ಟಣದ ಸಾಮೂಹಿಕ ಗಣೇಶೋತ್ಸವದಲ್ಲಿ ಮಾತಾ ಮಾಣಿಕೇಶ್ವರಿ ಬಡಾವಣೆಯ ಹಿಂದೂ ಮಹಾ ಗಣೇಶ ಮಂಡಳಿ ಪ್ರಥಮ ಬಹುಮಾನವನ್ನು ಗಳಿಸಿದೆ.

ಪ್ರತಿ ವರ್ಷ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾಮಾಜಿಕ ಸಂದೇಶವನ್ನು ಹರಡುತ್ತಿರುವ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿ ಮಂಡಳಿಗೆ ಈ ಬಾರಿ ಪ್ರಶಸ್ತಿಯನ್ನು ಘೋಷಿಸಿದೆ.

ಮಂಡಳಿಯ ಗೆಲುವಿಗೆ ಕಾರಣರಾದ ಸರ್ವ ಸದಸ್ಯರು, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ನೇರ-ಪರೋಕ್ಷವಾಗಿ ಶ್ರಮಿಸಿದ ಎಲ್ಲರಿಗೂ ಮಂಡಳಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದೆ.

ವರದಿ: ಸಾಗರ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!