ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಸ್ಥಳಾಂತರ

ಕಲಬುರಗಿ/ಸೇಡಂ : ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯಕ್ಕೆ ಅಂಗವಿಕಲರಿಗೂ ಹಾಗೂ ಗರ್ಭಿಣಿ ಮಹಿಳೆಯರಿಗೆ ಮತ್ತು ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಕಾರ್ಯಾಲಯಕ್ಕೆ ಭೇಟಿ ನೀಡಬೇಕಾದರೆ ರೈಲ್ವೆ ಪಟ್ಟಿ ದಾಟಿಹೋಗಲು ಸುಮಾರು ವರ್ಷಗಳಿಂದ ತುಂಬಾ ಸಮಸ್ಯೆ ಆಗುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಂಬೇಡ್ಕರ್ ಯುವ ಸೇನೆ ತಾಲೂಕು ಅಧ್ಯಕ್ಷರಾದ ಗೋಪಾಲ್ ಎಲ್ ನಾಟೇಕಾರ್ ಹಾಗೂ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ತಾಲೂಕ ಅಧ್ಯಕ್ಷರಾದ ಈಶ್ವರಾಜ ಮಾಧವಾರ ರವರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರವರಿಗೆ ಮನವಿ ಸಲ್ಲಿಸಿರುವ ಪ್ರಯುಕ್ತ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಉಪನಿರ್ದೇಶಕರು ನಮ್ಮ ಮನವಿಗೆ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶದ ಮೇರೆಗೆ ಸೇಡಂ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯವನ್ನು ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ತಾಲ್ಲೂಕ ಆಡಳಿತ ಸೌಧದಲ್ಲಿ ಎರಡನೇ ಮಹಡಿಯಲ್ಲಿ ಸ್ಥಳಾಂತರ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!