ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಾತಿ ಜನ ಗಣತಿಯಲ್ಲಿ ಹಡಪದ ಎಂದು ನಮೂದಿಸಲು ಈರಣ್ಣ ಸಿ. ಹಡಪದ ಸಣ್ಣೂರ ಸಮಾಜದ ಜನತೆಗೆ ಮನವಿ ‌ ‌


ಕಲಬುರಗಿ : ಕಲಬುರಗಿ ಜಿಲ್ಲೆಯ ಹಾಗೂ ಕಲಬುರಗಿ ಜಿಲ್ಲೆಯ ಒಳಪಡುವ ಎಲ್ಲಾ ತಾಲೂಕಿನ ನಮ್ಮ ಹಡಪದ ಅಪ್ಪಣ್ಣ ಸಮಾಜದ ಜನತೆಗೆ ವಿಶೇಷ ಸೂಚನೆಯಾಗಿ ಹಡಪದ ಅಪ್ಪಣ್ಣ ಸಮುದಾಯದ ಸೇರಿದ ಅನೇಕ ಉಪಜಾತಿಯ ಪದಗಳು ನಾವಿ‌, ನಾವಿಂದ, ನಾಯಿಂದ, ನಯನಜ, ಕೆಲಸಿ, ನ್ಹಾವಿ, ಕ್ಷೌರಿಕ. ಕ್ಷೌರ, ಭಂಡಾರಿ, ನಾವಲಿಗ ಕ್ಷೌರದ ಈ ಹೆಸರುಗಳು ಹಡಪದ ಸಮಾಜದ ಉಪ ಪಂಗಡಗಳಾಗಿದ್ದು ಈ ಸಮುದಾಯದವರು ದಯವಿಟ್ಟು ತಾವು ತಪ್ಪದೆ ಜಾತಿ ಜನ ಗಣತಿಯಲ್ಲಿ ಈ ಮೇಲಿನ ಎಲ್ಲಾ ಹೆಸರುಗಳು ನಮೂದಿಸದೆ ” ಹಡಪದ ‘ ಎಂದು ನಮೂದಿಸಲು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷರಾದ ಈರಣ್ಣ ಸಿ ಹಡಪದ ಸಣ್ಣೂರ ಅವರು ಹಾಗೂ ರಾಜ್ಯದ ಮಾಜಿ ಸಂ. ಕಾರ್ಯದರ್ಶಿ ಬಸವರಾಜ ಹಳ್ಳಿ ಶಹಾಬಾದ, ಕಲಬುರಗಿ ಜಿಲ್ಲೆಯ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ ಎನ್,ಮತ್ತು ಜಿಲ್ಲಾ ಪ್ರದಾನ ಕಾರ್ಯದರ್ಶಿ ರಮೇಶ್ ಹಡಪದ ನೀಲೂರ ಮತ್ತು ಕಲಬುರಗಿ ಜಿಲ್ಲೆಯ ಕಾರ್ಯಾಧ್ಯಕ್ಷರು ಭಗವಂತ ಹಡಪದ ಸಹ ಶಿಕ್ಷಕರು ಹೊನ್ನಕಿರಣಗಿ ಹಾಗೂ ಜಿಲ್ಲಾ ಉಪಾಧ್ಯಕ್ಷ -ರುದ್ರಮಣಿ ಅಪ್ಪಣ್ಣ ಬಟಗೇರಾ ಹಾಗೂ ಮಹಾತೇಶ ಇಸ್ಲಾಂಪೂರೆ ಹಾಗೂ ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್, ಆನಂದ ಖೇಳಗಿ, ಸಹ ಸಂ.ಕಾರ್ಯದರ್ಶಿ ಸಂತೋಷ ಬಗದುರಿ, ಸಹ ಪ್ರ‌. ಕಾರ್ಯದರ್ಶಿ ಮಲ್ಲಿಕಾರ್ಜುನ ಬನ್ನೂರ ,ಮಹಾದೇವ ಹಡಪದ ರಾವೂರ ಹಾಗೂ ಕಲಬುರಗಿ ಜಿಲ್ಲೆಯ ನಗರ ಘಟಕ ಅಧ್ಯಕ್ಷರು ಮಲ್ಲಿಕಾರ್ಜುನ ಸಾವಳಗಿ, ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ತೊನಸನಹಳ್ಳಿ ‌ಸೇರಿದಂತೆ ಅನೇಕ ಪದಾಧಿಕಾರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಿ ಈ ನಿರ್ಣಯವನ್ನು ತೆಗೆದುಕೊಂಡರು.
ಜಾತಿ – ಹಡಪದ, ಉಪಜಾತಿ – ಹಡಪದ.
ಧರ್ಮ -ಹಿಂದೂ ” ಎಂದು ನಮೂದಿಸಲು ನಿರ್ಣಯವನ್ನು ತೆಗೆದುಕೊಳ್ಳಲಾಯಿತು ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾಧ್ಯಕ್ಷರಾದ ಶ್ರೀ ಈರಣ್ಣ ಸಿ ಹಡಪದ ಸಣ್ಣೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!