ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕ ವ್ಯಾಪ್ತಿಗೆ ಸಂಬಂಧಪಟ್ಟ ಬೆಳವಡಿ ಗ್ರಾಮದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರ ಬೆಳವಡಿಯಲ್ಲಿ ಚಿಕಿತ್ಸೆಗೆಂದು ಬಂದಿರುವ ಹೊರ ರೋಗಿಗಳಿಗೆ ಚಿಕಿತ್ಸೆಗೆ ಚೀಟಿ ಸಿಗದೆ ಪರದಾಡುತ್ತಿರುವ ರೋಗಿಗಳು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ ಸರ್ವರ್ ಬರೆದಿದ್ದರೆ ನಾವೇನು ಮಾಡೋಣ ಎಂದು ಹೇಳುತ್ತಿದ್ದಾರೆ ಹೀಗಾದರೆ ರೋಗಿಗಳ ಗೋಳು ಕೇಳೋರು ಯಾರು ?
ವರದಿ ಮಂಜು ಎಂ. ಚಿಕ್ಕಣ್ಣ




















