
ರೆಡ್ಡಿ ಸಮುದಾಯ ಜನಗಣತಿಯಲ್ಲಿ ಹಿಂದೂ ರೆಡ್ಡಿ ಎಂದು ಬರೆಯಿಸಿ
ಬಾಗಲಕೋಟೆ: ರೆಡ್ಡಿ ಸಮುದಾಯದಲ್ಲಿನ ಉಪ ಪಂಗಡದವರೆಲ್ಲಾ ಸಾಮಾಜಿಕ, ಶೈಕ್ಷಣಿಕ, ಗಣತಿ ವೇಳೆ ಜಾತಿ ಕಾಲಂನಲ್ಲಿ ಹಿಂದೂ ರೆಡ್ಡಿ ಎಂದು ಬರೆಸುವಂತೆ ಎರೆಹೊಸಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿಗಳು ಹೇಳಿದರು. ಅವರು ಸೋಮವಾರ ನಗರದಲ್ಲಿನ ರೆಡ್ಡಿ



