ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

September 11, 2025

‘ಸಾಹಸ ಸಿಂಹ’ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ

ಬೆಂಗಳೂರು: ನಟ, ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಮಾಡಿದೆ. ಸಿ. ಎಂ. ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ

Read More »

ಭಾನುವಾರ ವಿದ್ಯುತ್ ವ್ಯತ್ಯಯ

ಗುರುಮಠಕಲ್ : ಗುರುಮಠಕಲ್ 110ಕೆವಿ ಸಬ್‌ಸ್ಟೇಷನ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಹಿನ್ನೆಲೆ ಭಾನುವಾರ ೧೪ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಗುರುಮಠಕಲ್ ಗುಲಬರ್ಗಾ

Read More »

ಕರುನಾಡ ಕಂದ ವರದಿಗೆ ಸಾಥ್ ನೀಡಿದ ಸ್ಥಳೀಯರು :ಸಿ. ಎಂ. ಕಚೇರಿಯಿಂದ ಮಾದ್ಯಮ ಪ್ರಕಟಣೆ

ಮದ್ಯ ಪ್ರೇಮಿಗಳ ತಾಣವಾದ ಇಂದಿರಾ ಮಾರುಕಟ್ಟೆ ವರದಿಗೆ ಸ್ಪಂದಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ CMO. ಇದೇ ಸೆಪ್ಟೆಂಬರ್ 9ರಂದು ಗುರುಮಠಕಲ್ ಪಟ್ಟಣದ ಶ್ರೀ ನಗರೇಶ್ವರ ದೇವಸ್ಥಾನ ಹಿಂಭಾಗದಲ್ಲಿರುವ ಇಂದಿರಾ ಗಾಂಧಿ ತರಕಾರಿ ಮಾರುಕಟ್ಟೆಯ ಕುರಿತಾಗಿ

Read More »

ನಟ ದಶ೯ನ ಆರೋಪಿ ಮಾತ್ರ. ಅಪರಾಧಿಯಲ್ಲ

ಬಾಗಲಕೋಟೆ -ಮುಧೋಳ :ಕನ್ನಡ ನಾಡಿನ ಚಿತ್ರರಂಗದ ದೈತ್ಯ ಪ್ರತಿಭೆ, ನಟ ಮತ್ತು ಕನಾ೯ಟಕಕ್ಕೆ ವಿಶೇಷ ಕೊಡುಗೆಯನ್ನು ನೀಡಿರುವ ಅತ್ಯಂತ ಜನಪ್ರಿಯತೆಯನ್ನು ಹೊಂದಿರುವ ಡಿ.ಬಾಸ್ ದಶ೯ನ್ ಅವರು ಕೇವಲ ಆರೋಪಿ ಅಪರಾಧಿಯಲ್ಲ. ಆರೋಪಿ ಎಂದ ಮಾತ್ರಕ್ಕೆ

Read More »

ಇಂದಿನ ಸಮಾಜಕ್ಕೆ ಬುದ್ಧನ ತತ್ವ, ಆದರ್ಶ ಅಗತ್ಯ : ಪಿ.ಸಿ ಅಂಜಿನಪ್ಪ

ಬಳ್ಳಾರಿ / ಕಂಪ್ಲಿ : ಇಂದಿನ ಸಮಾಜಕ್ಕೆ ಬುದ್ಧನ ತತ್ವ, ಆದರ್ಶ ಅಗತ್ಯವಾಗಿದ್ದು, ಬುದ್ಧ ಸಮಾಜದ ಏಳಿಗೆಗೆ ಅಹಿಂಸಾ ಮಾರ್ಗಗಳನ್ನು ಜಾರಿಗೆ ತಂದಿದ್ದಾರೆ. ಅವರ ಚಿಂತನೆಗಳನ್ನು ಜೀವನದಲ್ಲಿ ಮೈಗೂಡಿಸಿಕೊಂಡು ನಡೆದರೆ, ಬದುಕು ಉತ್ತಮವಾಗಿರುತ್ತದೆ ಎಂದು

Read More »

ಅಬಾಕಸ್ ಸ್ಪರ್ಧೆಯಲ್ಲಿ ಕಂಪ್ಲಿ ಶ್ರೀವಿದ್ಯಾಸಾಗರ ಶಾಲಾ ವಿದ್ಯಾರ್ಥಿಗಳ ಸಾಧನೆ

ಬಳ್ಳಾರಿ / ಕಂಪ್ಲಿ : ಇತ್ತಿಚೆಗೆ ಚಿತ್ರದುರ್ಗದಲ್ಲಿ ಗ್ಯಾಲಕ್ಸಿ ಎಜುಕೇಷನ್ ಇನ್ನೋವೇಶನ್ ಸಂಸ್ಥೆಯು ಏರ್ಪಡಿಸಿದ್ದ ಅಬಾಕಸ್ ಗಣಿತ ಸ್ಪರ್ಧೆಯಲ್ಲಿ ಕಂಪ್ಲಿಯ ಶ್ರೀ ವಿದ್ಯಾಸಾಗರ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡುವ

Read More »

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ವರದಾನ : ಕೆ. ಶ್ರೀನಿವಾಸರಾವ್

ಬಳ್ಳಾರಿ / ಕಂಪ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ವರದಾನವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಂಪ್ಲಿ

Read More »

ಮಳೆರಾಯನ ಆರ್ಭಟ – ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಮರ ಬಿದ್ದು ವಿದ್ಯುತ್ ವ್ಯತ್ಯಯ

ಬಳ್ಳಾರಿ / ಕಂಪ್ಲಿ : ನಗರದಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ-ಮಳೆಯಿಂದಾಗಿ ತಾಲೂಕು ಕಚೇರಿ ಮುಂಭಾಗದಲ್ಲಿದ್ದ ಬೃಹತ್ ಮರವೊಂದು ಮುರಿದು ಬಿದ್ದಿದೆ. ಬಿದ್ದ ಮರವು ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗಳ ಮೇಲೆ ಬಿದ್ದ

Read More »

ಒಳಿತು ಮಾಡಿದರೆ ಪುಣ್ಯದ ರಾಶಿ ,ಕೆಟ್ಟದು ಮಾಡಿದರೆ ಪಾಪದ ಬುತ್ತಿ – ಶರಣಬಸವ ಶ್ರೀಗಳು

ಬಾಗಲಕೋಟೆ/ ಮುಧೋಳ :ಸಕಲ ಜೀವರಾಶಿಗಳಲ್ಲಿ ಮಾನವನೇ ಶ್ರೇಷ್ಠವಾದ ಜೀವಿ. ಪುನರಪಿ ಜನನಂ ಪುನರಪಿ ಮರಣಂ, ಹುಟ್ಟು ಸಾವುಗಳೆಂಬ ಕಾಲ ಚಕ್ರದಲ್ಲಿ ಸಿಲುಕಿದ್ದೇವೆ. ಇವುಗಳ ನಡುವಿನ ಅವಧಿ ಬಹುಪ್ರಮುಖವಾದದ್ದು ಎಂದು ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ

Read More »

ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್ ಸರ್ವ ಸದಸ್ಯರ ಸಭೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇದರ ಸರ್ವ ಸದಸ್ಯರ ಸಭೆಯನ್ನು ಬ್ಯಾಂಕ್ ಅಧ್ಯಕ್ಷರು ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀ ಆರ್. ಎಂ. ಗೌಡರು ಉದ್ಘಾಟಿಸಿ ಮಾತನಾಡಿದರು.ಇದೇ ಸಂಧರ್ಭದಲ್ಲಿ

Read More »
error: Content is protected !!