ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಗಳಖೋಡದಲ್ಲಿ 114 ನೇ ರವಿವಾರದ ಸತ್ಸಂಗ

ಬಾಗಲಕೋಟೆ :ಮುಧೋಳ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಸೆಪ್ಟೆಂಬರ್ ದಿ.14 ರವಿವಾರ ದಿನ 114 ನೇ ಸತ್ಸಂಗ ಕಾರ್ಯಕ್ರಮವು ಜರುಗಲಿದೆ ಎಂದು ಆಶ್ರಮದ ಕುಮಾರ ಗುರುಪ್ರಸಾದ್ ಸ್ವಾಮೀಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಿನ ಸಮಯದಲ್ಲಿ ಗುರು ಭಜನೆ, ಓಂಕಾರ, ಶ್ರೀ ಸಿದ್ಧಾರೂಢರ ಪಾರಾಯಣ, ಶ್ರೀಸಿದ್ದಾರೂಢರ ಪಂಚಾಮೃತ ಅಭಿಷೇಕ, ಸಹಸ್ರ ಬಿಲ್ವಾರ್ಚನೆ ಜರುಗುವುದು ಎಂದ ಅವರು ಪರಮಪೂಜ್ಯರಾದ ಶರಣ ಬಸವ ಶಾಸ್ತ್ರಿಗಳಿಂದ ಪ್ರವಚನ ಜರುಗುವುದು ಎಂದು ಗುರುಪ್ರಸಾದ್ ಸ್ವಾಮೀಜಿ ಅವರು ತಿಳಿಸಿದ್ದಾರೆ .

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!