ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿವಾನಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

ಬಳ್ಳಾರಿ / ಕಂಪ್ಲಿ : ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿವಾನಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಮಹಿಳಾ ಹಕ್ಕುಗಳ ಕುರಿತು ಅರಿವು ಕಾರ್ಯಕ್ರಮ ಜರಗಿತು.

ಯೋಜನಾಧಿಕಾರಿ ರಾಘವೇಂದ್ರ ಕುಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮಹಿಳೆಯರು ತಮ್ಮ ಮಕ್ಕಳಿಗೆ ಸಂಸ್ಕಾರದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದಲ್ಲಿ ರೂಪಿಸಬೇಕು ಅಲ್ಲದೆ ಕುಟುಂಬ ನಿರ್ವಹಣೆಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.
ನಂತರ ಶಿಕ್ಷಕ ಸಂಪನ್ಮೂಲ ವ್ಯಕ್ತಿ ಎಸ್ ರಾಮಪ್ಪ ಮಾತನಾಡಿ ಪ್ರತಿಯೊಬ್ಬ ನಾಗರಿಕರು ಮಾನವೀಯ ನೆಲಗಟ್ಟಿನಲ್ಲಿ ಬದುಕಲು ಹಕ್ಕು ಮತ್ತು ಕರ್ತವ್ಯಗಳಿದ್ದು ಮಹಿಳೆಯರು ಶೋಷಣೆಗೆ ದೌರ್ಜನ್ಯಕ್ಕೆ ಒಳಗಾದಾಗ ಎದೆಗುಂದದ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಬೇಕು ಅಲ್ಲದೆ ರಾಜಕೀಯ ಸಾಮಾಜಿಕ ಶೈಕ್ಷಣಿಕ ಆರ್ಥಿಕವಾಗಿ ಹಲವಾರು ಅವಕಾಶಗಳನ್ನು ನೀಡಿದ್ದು ಬಳಕೆ ಮಾಡಿಕೊಂಡು ಮೇಲೆ ಬರಬೇಕು ಎಂದರು.
ಈ ಸಂದರ್ಭದಲ್ಲಿ ಸಮನ್ವಯ ಅಧಿಕಾರಿ ರೇಖಾ ಕೇಂದ್ರದ ಅಧ್ಯಕ್ಷರಾದ ನಿರ್ಮಲ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!