ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಸ್ತಾಕ ಹತ್ತಿಕಟಗಿ ಅವರಿಗೆ ರಾಜ್ಯಮಟ್ಟದ ಸ್ಥಾನಮಾನ

ಪಿ. ಎಸ್‌. ಆರ್. ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಭ್ರಷ್ಟಾಚಾರ ನಿಗ್ರಹದಳ ವಿಭಾಗದಲ್ಲಿ ಮುಸ್ತಾಕ ಹತ್ತಿಕಟಗಿ ಅವರಿಗೆ ರಾಜ್ಯಮಟ್ಟದ ಸ್ಥಾನಮಾನ .

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸುತಗಟ್ಟಿ ಗ್ರಾಮದವರಾದ ಮುಸ್ತಾಕ ಹತ್ತಿಕಟಗಿ ಅವರು, ಸಾಮಾಜಿಕ ಕೆಲಸದಿಂದ ಹೆಸರು ವಾಸಿಯಾಗಿ ಪಿ, ಎಸ್. ಆರ್. ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಭ್ರಷ್ಟಾಚಾರ ನಿಗ್ರಹದಳ ವಿಭಾಗ. ತನ್ನದೆ ಆದ ಕಾರ್ಯ ಚಟುವಟಿಕೆಗಳ ಮುಖಾಂತರ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ನ್ಯಾಯ ಒದಗಿಸುವ ಕಾರ್ಯ ಮಾಡುತ್ತಿದೆ. ಪತ್ರಕರ್ತರಾಗಿ ಕೆಲಸ ಮಾಡುವ ಮುಸ್ತಾಕ ಹತ್ತಿಕಟಗಿ ಅವರನ್ನು ಗುರುತಿಸಿ 2024 ರಿಂದ 2025 ರ ವರೆಗೆ ಅವರನ್ನು ಸವದತ್ತಿ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿತ್ತು. ಅವರ ಕೆಲಸ ಕಾರ್ಯ ಸಮಾಜದ ಕುರಿತು ಕೆಸಲ ಮಾಡಿರೋದನ್ನು ಅರಿತುಕೂಂಡ ಸಂಸ್ಥೆ ಅವರನ್ನು ಮತ್ತೆ ನೂತನವಾಗಿ ಜಾರಿ ಬರುವಂತೆ ಕರ್ನಾಟಕ ರಾಜ್ಯ ಪಿ. ಎಸ್. ಆರ್. ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾಗೂ ಭ್ರಷ್ಟಾಚಾರ ನಿಗ್ರಹದಳ ವಿಭಾಗದ ಸಾಮಾಜಿಕ ಜಾಲತಾಣದ ರಾಜ್ಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ. ಈ ಕುರಿತು ಸ್ಪಷ್ಟನೆ ನೀಡಿದ ಮುಸ್ತಾಕ ಹತ್ತಿಕಟಗಿ ಅವರು ಆಯ್ಕೆ ಮಾಡಿದ ಸಂಘಟಕರಿಗೆ ಧನ್ಯವಾದ ತಿಳಿಸಿದ್ದಾರೆ .

ವರದಿ: ಉಮೇಶ ಗೌಡರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!