ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಾತಿ ಸಮೀಕ್ಷೆಯಲ್ಲಿ ಹಿಂದೂ ವಿಶ್ವಕರ್ಮ ಎಂದು ನಮೂದಿಸಿ : ಚನ್ನಪ್ಪ ವಿಶ್ವಕರ್ಮ

ರಾಯಚೂರು :ಇದೇ ಸೆಪ್ಟೆಂಬರ್ 22 ರಿಂದ ಆರಂಭವಾಗುವ ಜಾತಿ ಜನಗಣತಿ ಸಮೀಕ್ಷೆ ವೇಳೆ ವಿಶ್ವಕರ್ಮ ಸಮಾಜದವರು ಜಾತಿ ಕಾಲಂನಲ್ಲಿ ಹಿಂದೂ ವಿಶ್ವಕರ್ಮ ಎಂದು ಕಡ್ಡಾಯವಾಗಿ ಬರೆಸಬೇಕು ಎಂದು ಸಿಂಧನೂರು ತಾಲೂಕ ವಿಶ್ವಕರ್ಮ ಸಮಾಜದ ಸಂಘಟನಾ ಕಾರ್ಯದರ್ಶಿ ಚನ್ನಪ್ಪ ವಿಶ್ವಕರ್ಮ ಕೆ. ಹೊಸಹಳ್ಳಿ ತಿಳಿಸಿದರು.

ವಿಶ್ವಕರ್ಮ ಸಮಾಜದಲ್ಲಿ 40 ಉಪ ಜಾತಿಗಳಿವೆ, ಪಂಚ ಕುಲಕಸುಬುಗಳನ್ನು ಮಾಡುವವರೆಲ್ಲರೂ ವಿಶ್ವಕರ್ಮರು ಗಣತಿಯಲ್ಲಿ ಉಪ ಜಾತಿಗಳನ್ನು ನಮೂದಿಸಬಾರದು. ರಾಜ್ಯ ಸರ್ಕಾರವು ಜಾತಿ ಗಣತಿಯ ಮರು ಸಮೀಕ್ಷೆ ನಡೆಸಲು ಮುಂದಾಗಿದೆ. ಎಲ್ಲಾ ಸಮಾಜದವರು ಜಾಗೃತಾರಾಗಿದ್ದು, ನಮ್ಮ ಸಮಾಜದವರೂ ಜಾಗೃತರಾಗಬೇಕು.ಸಮೀಕ್ಷೆ ವೇಳೆ ಬಡಿಗೇರ, ಕಮ್ಮಾರ, ಅಕ್ಕಸಾಲಿಗ, ಪತ್ತಾರ ಹೀಗೆ ಉಪ ಜಾತಿಗಳನ್ನು ಬರೆಸದೆ ಎಲ್ಲರೂ ಒಂದೇ ರೀತಿಯಾಗಿ ಹಿಂದೂ ವಿಶ್ವಕರ್ಮ ಎಂದು ಬರೆಯಸಬೇಕು ಎಂದು ಸಮಾಜದ ಬಂಧುಗಳಲ್ಲಿ ಮನವಿ ಮಾಡಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!