ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾಡಳಿತದಿಂದ ಪರಿಸರ ಸೇವೆ ಮತ್ತು ವಿಶ್ವಕರ್ಮ ಸಮಾಜ ಸಂಘಟನೆ ಸೇವೆಗೆ ಚನ್ನಪ್ಪ ಕೆ ಹೊಸಹಳ್ಳಿ ಅವರಿಗೆ ಅಭಿನಂದನಾ ಪತ್ರ

ರಾಯಚೂರಿನ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತ ಇಲಾಖೆ ರಾಯಚೂರು ಹಾಗೂ ವಿವಿಧ ವಿಶ್ವಕರ್ಮ ಸಂಘ ಸಂಸ್ಥೆಗಳ ಸಯುಕ್ತಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ಹಾಗೂ ವಿಶ್ವಕರ್ಮ ಸಮಾಜ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಕೆ ಹೊಸಹಳ್ಳಿ ಗ್ರಾಮದ ಚನ್ನಪ್ಪ ವಿಶ್ವಕರ್ಮ ಅವರು ವನಸಿರಿ ಪೌಂಡೇಷನ್ ರಾಜ್ಯ ಜಾಲತಾಣ ಅಧ್ಯಕ್ಷರಾಗಿ ಪರಿಸರ ಸೇವೆ ಮತ್ತು ಸಿಂಧನೂರು ತಾಲೂಕ ವಿಶ್ವಕರ್ಮ ಸಂಘಟನಾ ಕಾರ್ಯದರ್ಶಿಯಾಗಿ ವಿಶ್ವಕರ್ಮ ಸಮಾಜದ ಸಂಘಟನೆಯ ಸೇವೆಯನ್ನು ಗುರುತಿಸಿ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಪರಮ ಪೂಜ್ಯ ಶ್ರೀ ಅಜೇಂದ್ರ ಮಹಾಸ್ವಾಮಿಗಳು ದೇವದುರ್ಗ ಮಠ,ರಾಯಚೂರು ಉಪ ತಹಸೀಲ್ದಾರ್ ಪರುಶುರಾಮ,ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಅಧ್ಯಕ್ಷ ಬ್ರಹ್ಮ ಗಣೇಶ ವಕೀಲರು,ಜಿಲ್ಲಾ ವಿಶ್ವಕರ್ಮ ನೌಕರರ ಸಂಘ ಪ್ರಧಾನ ಕಾರ್ಯದರ್ಶಿ ಕೆ.ರಾಮು ಗಾಣದಾಳ, ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಆನ್ವರಿ,ಮುಖಂಡರಾದ ಮನೋಹರ್ BSNL,ಈಶ್ವರ ವಿಶ್ವಕರ್ಮ,ಮಾಜಿ ತಾಪಂ ಅಧ್ಯಕ್ಷ ಶ್ರೀಮತಿ ಜಯಮ್ಮ ಕೆ ನರಸಣ್ಣಾಚಾರಿ ಗಾಣಧಾಳ, ಡಾ.ಮನೋಹರ್ ಪತ್ತಾರ,ನಾಗರಾಜ ಪತ್ತಾರ,ಡಾ.ಅರುಣ್ ಮಸ್ಕಿ ರಾಘು ಜಾಲಿಹಾಳ, ವೀರೇಶ ಜಾಲಿಹಾಳ ಇನ್ನಿತರರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!