ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀ ರೇವಣಸಿದ್ದೇಶ್ವರ ಹುಂಡಿ ಯಲ್ಲಿ 37.67.621 ರೂ 35 ಗ್ರಾಂ ಬಂಗಾರ (1000ಗ್ರಾಂ)ಬೆಳ್ಳಿ ಕಾಣಿಕೆ ಸಂಗ್ರಹ

ಕಲಬುರಗಿ/ ಕಾಳಗಿ : ತಾಲೂಕಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸುಕ್ಷೇತ್ರ ರೇವಗ್ಗಿ ರಟಕಲ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಸೇಡಂ ಸಹಾಯಕ ಆಯುಕ್ತರ ಮತ್ತು ದೇವಸ್ಥಾನ ಸಮಿತಿ ಅಧ್ಯಕ್ಷರು ಪ್ರಭುರಡ್ಡಿ ತಾಲೂಕು ಕಂದಾಯ ಇಲಾಖೆ ಸಿಬ್ಬಂದಿ ಹುಂಡಿ ಹಣ ಎಣಿಕೆ ಮಾಡಿದರು ಮಾಡಿದ್ದೂ ಹಣ 37.67.621ರೂ 2025 ಮಾರ್ಚ್ 21ರಿಂದ ಎಲ್ಲಿವರೆಗೂ ಸುಮಾರು 6 ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ಹಣವನ್ನು ಸಂಗ್ರಹಣೆ ಮಾಡಲಾಗಿದೆ. ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ ಕಾಣಿಕೆ ಹಣವನ್ನು 37.67.621ರೂ ನಗದು ಹಣವನ್ನು ಹಾಗೂ ತೊಟ್ಟಲು, ಉಂಗುರ ಬಾಸಿಂಗ ಹೀಗೆ ಭಕ್ತರೂ ಕಾಣಿಕೆ ರೂಪದಲ್ಲಿ ಒಂದು ಕೆಜಿ (1000ಗ್ರಾಂ)ಬೆಳ್ಳಿ ಹಾಗೂ 35ಗ್ರಾಂ ಬಂಗಾರ ಸಂಗ್ರಹವಾಗಿದೆ. ನಗದು ಹಣವನ್ನು ರೇವಗ್ಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ದೇವಸ್ಥಾನ ಖಾತೆಗೆ ಜಾಮ ಮಾಡಲಾಗಿದೆ ಬಂಗಾರ ಮತ್ತು ಬೆಳ್ಳಿ ಯನ್ನು ದೇವಸ್ಥಾನ ಟಿಜರಿಯಲ್ಲಿ ಇಡಲಾಗಿದೆ ಎಂದು ಸೇಡಂ ಸಹಾಯಕ ಆಯುಕ್ತ ಕಚೇರಿ ತಹಸೀಲ್ದಾರ್ ನಾಗನಾಥ್ ತೆರಿಗೆ ತಿಳಿಸಿದ್ದಾರೆ. ಈ ಸಂಧರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷರು ಪ್ರಭು ರಡ್ಡಿ ಹಾಗೂ ಸೇಡಂ ಸಹಾಯಕ ಆಯುಕ್ತ ತಹಶೀಲ್ದಾರ್ ನಾಗನಾಥ್ ತೆರಿಗೆ ಹಾಗೂ ಅಧಿಕಾರಿಗಳು ದೇವಸ್ಥಾನ ಅರ್ಚಕರು ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!