
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2025 ಕುರಿತು ಪತ್ರಿಕಾ ಗೋಷ್ಠಿ
ಗದಗ :ಇಂದು ಲಕ್ಷ್ಮೇಶ್ವರ ತಾಲೂಕಾ ಲಿಂಗಾಯತ ಪಂಚಮಸಾಲಿ ಸಂಘದ ಕಾರ್ಯಾಲಯದಲ್ಲಿ ತಾಲೂಕಾ ಅಧ್ಯಕ್ಷರಾದ ಶ್ರೀ ಮಂಜುನಾಥ ಮಾಗಡಿ ಇವರ ಅಧ್ಯಕ್ಷತೆಯಲ್ಲಿ ಪಂಚಮಸಾಲಿ ಸಂಘದ ತಾಲೂಕ ಕಮೀಟಿ ಸದಸ್ಯರು, ಗ್ರಾಮ ಘಟಕಗಳ ಅಧ್ಯಕ್ಷರುಗಳು ಹಾಗೂ ಹಿರಿಯರೊಂದಿಗೆ








