ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಪುರಸಭೆ: ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ / ಕಂಪ್ಲಿ : ಪುರಸಭೆ ವತಿಯಿಂದ 2025-26ನೇ ಸಾಲಿನ ಎಸ್‌.ಎಫ್‌.ಸಿ ಶೇ.7.25 (ಇತರೆ ಹಿಂದುಳಿದವರ ಕಲ್ಯಾಣ) ಹಾಗೂ ಶೇ.5 (ವಿಕಲಚೇತನರ) ವೈಯಕ್ತಿಕ ಸೌಲಭ್ಯ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗ ಹಾಗೂ ವಿಕಲಚೇತನ ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳ ವ್ಯಾಸಂಗಕ್ಕಾಗಿ ವಿಶೇಷ ನೆರವು ಒದಗಿಸಲಾಗುವುದು. ಅರ್ಜಿಗಳನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.

ಅಗತ್ಯ ದಾಖಲೆಗಳು:

ನಿಗದಿತ ಅರ್ಜಿ ನಮೂನೆ

ಜಾತಿ ಹಾಗೂ ಆದಾಯ ಪ್ರಮಾಣ ಪತ್ರ

ಆಧಾರ್ ಕಾರ್ಡ್, ಐಡಿ ಕಾರ್ಡ್

ಮೂರು ಭಾವಚಿತ್ರಗಳು

ಪ್ರಸಕ್ತ ಸಾಲಿನ ವಿದ್ಯಾಭ್ಯಾಸದ ಪ್ರಮಾಣ ಪತ್ರ

ಹಿಂದುಳಿದ ಕಲ್ಯಾಣ ಇಲಾಖೆ/ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯದಿರುವ ಬಗ್ಗೆ ಪ್ರಮಾಣ ಪತ್ರ,ಇತರೆ ಅಗತ್ಯ ದಾಖಲೆಗಳು

ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!